BIGG NEWS : ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಗೆ ನಡೆದಿತ್ತು ಸ್ಕೆಚ್ : ನಿಡುಮಾಮಿಡಿ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ

ಚಿಕ್ಕಬಳ್ಳಾಪುರ : ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ನಂತರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಾಹಿತಿಗಳಾದ ಚಂಪಾ, ಬಿ.ಟಿ. ಲಲಿತಾ ನಾಯಕ್, ಕೆ.ಎಸ್. ಭಗವನ್ ಅವರೂ ಕೂಡ ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚೆನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ. BIGG NEWS : ವಿದೇಶಗಳಿಂದ `PFI’ ಗೆ 120 ಕೋಟಿ ರೂ. ಅಕ್ರಮ ಹಣ : ಸ್ಪೋಟಕ ಮಾಹಿತಿ ಪತ್ತೆ ಹಚ್ಚಿದ ಇಡಿ! ಎಂಎಂ ಕಬ್ಬುರ್ಗಿ ಹತ್ಯೆ ಅದಾಗ ಮೇಣದ ಬತ್ತಿ ಹಚ್ಚಿ … Continue reading BIGG NEWS : ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಗೆ ನಡೆದಿತ್ತು ಸ್ಕೆಚ್ : ನಿಡುಮಾಮಿಡಿ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ