ವಿಜಯನಗರ : ರಾಜ್ಯ ಸರ್ಕಾರವು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು.
BIGG NEWS : ತಿರುಪತಿ ಭಕ್ತರಿಗೆ ಬಿಗ್ ಶಾಕ್ : 2023ರಲ್ಲಿ ವೆಂಕಟೇಶ್ವರನ ಗರ್ಭಗುಡಿ 8 ತಿಂಗಳ ಕಾಲ ಮುಚ್ಚಲಿದೆ ?
ಸರ್ಕಾರವು ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ವಾಸಸ್ಥಳದಿಂದ 45 ಕಿ.ಮೀ ವರೆಗೆ ಸಾರಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಬಸ್ಪಾಸ್ ಪಡೆಯಲು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿಯ ಮಾಹಿತಿಯೊಂದಿಗೆ ವಿಜಯನಗರ ಜಿಲ್ಲೆಯವರು ನಿಮ್ಮ ಹತ್ತಿರದ ಗ್ರಾಮಒನ್ ಕೇಂದ್ರದಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಕೊಟ್ರಪ್ಪ ಅವರು ತಿಳಿಸಿದ್ದಾರೆ.
BIGG NEWS : ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ : ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ