BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ

ಬಳ್ಳಾರಿ : ಕಾರ್ಮಿಕ ಇಲಾಖೆಯ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿಸಿರುವ ಫಲಾನುಭವಿಗಳಿಗೆ ಬಸ್‍ಪಾಸ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಬಳ್ಳಾರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIGG NEWS : ಸರಕಾರದ ಯಾವುದೇ ಯೋಜನೆಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ಗ್ರಾಮ ಸೇವಾ … Continue reading BIGG NEWS : ಕಟ್ಟಡ ಕಾರ್ಮಿಕರೇ ಗಮನಿಸಿ : ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ