BIGG NEWS : ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ ; ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು : ಮುಂದಿನ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಶುರು : ಅಪಾರ ಪ್ರಮಾಣದ ಬೆಳೆ ಹಾನಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬುದರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಎರಡು ತಿಂಗಳ ಬಳಿಕ ಕ್ಷೇತ್ರದ ಬಗ್ಗೆ ತೀರ್ಮಾನ ಮಾಡ್ತೀನಿ ಎಂದು ಸ್ಪಷ್ಟನೆ ನೀಡಿದ್ದಾರೆ. BIG NEWS : … Continue reading BIGG NEWS : ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ ; ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?