ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
BIGG NEWS : ಮುಖ್ಯಮಂತ್ರಿ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಕೃಷಿಕರಿಂದ ಅರ್ಜಿ ಆಹ್ವಾನ
ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಂಕಿತ ಉಗ್ರ ಶಾರಿಕ್ ನನ್ನು ಎನ್ಐಎ ತಂಡ ನೇರವಾಗಿ ಬೆಂಗಳೂರಿಗೆ ಕರೆತಂದಿದ್ದು, ಆರೋಗ್ಯದಲ್ಲಿ ಮತ್ತಷ್ಟುಚೇತರಿಕೆ ಕಂಡು ಬಂದ ಬಳಿಕ ವಿಚಾರಣೆಗೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.
BIGG NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ಮತ್ತೆ 2 ದಿನ ಭಾರೀ ಮಳೆ ಮುನ್ಸೂಚನೆ!