BIGG NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. BIGG NEWS : ಮುಖ್ಯಮಂತ್ರಿ ಅಮೃತ ಜೀವನ ಯೋಜನೆ : ಹಸು/ಎಮ್ಮೆ ಘಟಕ ಸ್ಥಾಪನೆಗೆ ಕೃಷಿಕರಿಂದ ಅರ್ಜಿ ಆಹ್ವಾನ ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ … Continue reading BIGG NEWS : ಕುಕ್ಕರ್ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಶಾರಿಕ್ ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ