BIGG NEWS : ಕೊರೊನಾ ಆತಂಕ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ಸಭೆ, ಹೊಸ ಮಾರ್ಗಸೂಚಿ ಬಿಡುಗಡೆ?
ಬೆಂಗಳೂರು : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಇಂದು ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ. BIGG NEWS : ‘ಟೆಸ್ಟ್-ಟ್ರ್ಯಾಕ್-ಟ್ರೀಟ್ ಮತ್ತು ಲಸಿಕೆ’ಗೆ ಗಮನ ಕೊಡಿ ; ರಾಜ್ಯಗಳಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ … Continue reading BIGG NEWS : ಕೊರೊನಾ ಆತಂಕ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ಸಭೆ, ಹೊಸ ಮಾರ್ಗಸೂಚಿ ಬಿಡುಗಡೆ?
Copy and paste this URL into your WordPress site to embed
Copy and paste this code into your site to embed