BIGG NEWS : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕ್ಷಣಗಣನೆ : ಇಂದು ನಡೆಯಲಿರುವ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ

ಮೈಸೂರು : ಸೆ.26 ರ ಇಂದು ವಿಶ್ವವಿಖ್ಯಾತ ನಾಡಹಬ್ಬ  ಮೈಸೂರು ದಸರಾ ( Mysore Dasara 2022) ಉದ್ಘಾಟನೆಯಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು  ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಬೆಳಿಗ್ಗೆ 9 ಗಂಟೆ 45 ನಿಮಿಷದಿಂದ 10 ಗಂಟೆ 5 ನಿಮಿಷದೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಮೈಸೂರು ಅರಮನೆಯಲ್ಲಿ ಪರಂಪರಾಗತವಾಗಿ ನಡೆದುಕೊಂಡು ಬಂದಿರುವ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. … Continue reading BIGG NEWS : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಕ್ಷಣಗಣನೆ : ಇಂದು ನಡೆಯಲಿರುವ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ