BIGG NEWS : ರಾಜ್ಯದಲ್ಲಿ ಕೊರೊನಾ ಭೀತಿ : ಇಂದು ನಡೆಯಬೇಕಿದ್ದ `ಕೋವಿಡ್ ನಿಯಂತ್ರಣ ಸಭೆ’ ಮುಂದೂಡಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು ಕೋವಿಡ್ ನಿಯಂತ್ರಣಕ್ಕೆ ಕರೆಯಲಾಗಿದ್ದ ತುರ್ತು ಸಭೆಯನ್ನು ಮುಂದೂಡಲಾಗಿದೆ. ಓದುಗರೇ ಗಮನಿಸಿ: ಪಡಿತರ ಪಡೆಯುವಲ್ಲಿ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮನೆಯಲ್ಲಿ ಕುಳಿತು ಈ ನಂಬರ್‌ಗೆ ಕರೆ ಮಾಡಿ ದೂರು ನೀಡಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ವಿಪತ್ತ ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ, ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಿಗದಿಪಡಿಸಲಾಗಿತ್ತು. ಆದರೆ ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಕುರಿತು ಮಾಹಿತಿ … Continue reading BIGG NEWS : ರಾಜ್ಯದಲ್ಲಿ ಕೊರೊನಾ ಭೀತಿ : ಇಂದು ನಡೆಯಬೇಕಿದ್ದ `ಕೋವಿಡ್ ನಿಯಂತ್ರಣ ಸಭೆ’ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed