ಹಾವೇರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS : ಅರೆಸೇನಾ ಪಡೆಗಳ ನಿವೃತ್ತ ಯೋಧರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್ ಸೇರಿ ಹೊರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ವರ್ಷಾಚರಣೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲೂ ಕೂಡ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಿಗ್ ಶಾಕ್!
ಕೋವಿಡ್ ಬಗ್ಗೆ ಎಚ್ಚರಿಕೆ ಅಗತ್ಯ, ಕೋವಿಡ್ ಕುರಿತು ಸಚಿವ ಆರ್. ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಶೀಘ್ರದಲ್ಲೇ ಸಭೆ ನಡೆಸಲಿದ್ದಾರೆ. ಬಳಿಕ ಮಾರ್ಗಸೂಚಿ ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.