BIGG NEWS : ರಾಜ್ಯದಲ್ಲಿ ಕೋವಿಡ್ ಆತಂಕ : ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಹಾವೇರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ಅರೆಸೇನಾ ಪಡೆಗಳ ನಿವೃತ್ತ ಯೋಧರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್ ಸೇರಿ ಹೊರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ವರ್ಷಾಚರಣೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲೂ ಕೂಡ ಹೊಸ ಮಾರ್ಗಸೂಚಿ ಬಿಡುಗಡೆ … Continue reading BIGG NEWS : ರಾಜ್ಯದಲ್ಲಿ ಕೋವಿಡ್ ಆತಂಕ : ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ