BIGG NEWS : ರಾಜ್ಯದಲ್ಲಿ ಕೋವಿಡ್ ಹೆಚ್ಚಳ : 3 ನೇ ಡೋಸ್ ಪಡೆಯಲು ಮನವಿ

ಮಡಿಕೇರಿ : ರಾಜ್ಯದಲ್ಲಿ ಕೋವಿಡ್-19 ಲಸಿಕಾಕರಣದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಕೋವಿಡ್-19 ಲಸಿಕೆಯನ್ನು  ಒಂದನೇ ಮತ್ತು ಎರಡನೇ ವರಸೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸ್ ಅನ್ನು ನೀಡಲಾಗಿರುತ್ತದೆ. BIGG NEWS : ದೇಶಾದ್ಯಂತ ಇಂದಿನಿಂದ `ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಚಾಲನೆ ಭಾರತ ಸರ್ಕಾರದ ಹೊಸ ಮಾರ್ಗಸೂಚಿಯಂತೆ ಒಂದನೇ ಮತ್ತು ಎರಡನೇ ವರಸೆಯಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸ್ ಲಸಿಕೆಯನ್ನು ಪಡೆದುಕೊಂಡಿದ್ದರೂ ಮುಂಜಾಗ್ರತಾ ಲಸಿಕೆಯಲ್ಲಿ ಕೋರ್ಬೋವ್ಯಾಕ್ಸ್ ಲಸಿಕೆಯನ್ನು ಹಾಕಿಕೊಳ್ಳಬಹುದಾಗಿದೆ. ಇದರಿಂದ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲವೆಂದು ಮಾರ್ಗಸೂಚಿಯಲ್ಲಿ … Continue reading BIGG NEWS : ರಾಜ್ಯದಲ್ಲಿ ಕೋವಿಡ್ ಹೆಚ್ಚಳ : 3 ನೇ ಡೋಸ್ ಪಡೆಯಲು ಮನವಿ