BIGG NEWS : ಗ್ರಾಹಕರೇ ಗಮನಿಸಿ : ನಿಮ್ಮ ಮನೆಗಳಿಗೆ ತಲುಪಲಿದೆ ಬೆಸ್ಕಾಂನ `ಉಚಿತ ಡಿಜಿಟಲ್ ವಿದ್ಯುತ್ ಮೀಟರ್’

ಬೆಂಗಳೂರು : ಗ್ರಾಹಕರಿಗೆ ಬೆಸ್ಕಾಂ ಸಿಹಿಸುದ್ದಿಯೊಂದನ್ನು ನೀಡಿದ್ದು, ಮನೆಗಳಿಗೆ ತಲುಪಿದೆ ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದೆ. BIGG NEWS : ಮಂಗಳೂರು ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ! ಹೌದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಬ್ಯಾಂಕ್ ಗ್ರಾಹಕರೇ ಗಮನಿಸಿ … Continue reading BIGG NEWS : ಗ್ರಾಹಕರೇ ಗಮನಿಸಿ : ನಿಮ್ಮ ಮನೆಗಳಿಗೆ ತಲುಪಲಿದೆ ಬೆಸ್ಕಾಂನ `ಉಚಿತ ಡಿಜಿಟಲ್ ವಿದ್ಯುತ್ ಮೀಟರ್’