BIGG NEWS : ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS : ಇಂದು ದೇಶಾದ್ಯಂತ `NEET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೈದಿಗಳಿಗೆ ದಿನಗೂಲಿ 200 ರೂ. ನೀಡಲಾಗುತ್ತಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ಕೂಲಿ 525 ರೂ. ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 7 ಕೋಟಿ ರೂ. ವಿಶೇಷ … Continue reading BIGG NEWS : ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ