ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ( Mysore Dasara 2022 ) ಆಚರಣೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಮೈಸೂರು ದಸರಾ ನಿಮಿತ್ತ ನಡೆಯುವಂತ ಜಂಬೂಸವಾರಿಯನ್ನು ಅಕ್ಟೋಬರ್ 5ರಂದು ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಈ ಬಗ್ಗೆ ದಸರಾ ಮಹೋತ್ಸವ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಅವರು, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಚಾರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ವಿಶ್ವದಾದ್ಯಂತ ಪ್ರಚಾರ ಆಗುವಂತೆ … Continue reading BIGG NEWS : ‘ವಿಶ್ವವಿಖ್ಯಾತ ಮೈಸೂರು ದಸರಾ 2022’ಕ್ಕೆ ದಿನಾಂಕ ನಿಗದಿ : ಯಾವ ದಿನದಂದು ಯಾವ ಪೂಜೆ? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್
Copy and paste this URL into your WordPress site to embed
Copy and paste this code into your site to embed