BIGG NEWS : ದತ್ತ ಜಯಂತಿ : ಇಂದಿನಿಂದ 5 ದಿನ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ದತ್ತಪೀಠದಲ್ಲಿ ನಡೆಯುವ ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5ರ ಬೆಳಗ್ಗೆ 6 ಗಂಟೆಯಿಂದ ಡಿ.9ರ ಬೆಳಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ  ಕೆ.ಎನ್ ರಮೇಶ್ ತಿಳಿಸಿದ್ದಾರೆ. BIGG NEWS : ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ : ಇಂದಿನಿಂದ 1-15 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲೇ ಲಸಿಕೆ ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು … Continue reading BIGG NEWS : ದತ್ತ ಜಯಂತಿ : ಇಂದಿನಿಂದ 5 ದಿನ ಪ್ರವಾಸಿಗರಿಗೆ ನಿಷೇಧ