BIGG NEWS : ನಾಳೆ ದಾವಣಗೆರೆ ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ದಾವಣಗೆರೆ : ಜಿಲ್ಲಾಡಳಿತದ ವತಿಯಿಂದ ನವೆಂಬರ್ ನ.01 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ  ಜರುಗಲಿದೆ. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 8.30ಕ್ಕೆ ಸರ್ಕಾರಿ ಬಾಲಕರ ಪ್ರೌಡಶಾಲಾ ಮೈದಾನದ ಆವರಣದಲ್ಲಿ   ತಾಯಿ ಭುವನೇಶ್ವರಿ  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳೊಂದಿಗೆ ಮೆರವಣಿಗೆಯು ಮಹಾನಗರಪಾಲಿಕೆ ಮುಂಭಾಗದಿಂದ ಗಾಂಧಿ ವೃತ್ತ, ಅಶೋಕ … Continue reading BIGG NEWS : ನಾಳೆ ದಾವಣಗೆರೆ ಜಿಲ್ಲಾಡಳಿತದಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ