ಬೆಂಗಳೂರು : ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿದೆ.
BIGG NEWS: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದೊಳಗಿನ ಹೆದ್ದಾರಿ ಯೋಜನೆ ಮುಂದೂಡಿದ ವನ್ಯಜೀವಿ ಮಂಡಳಿ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮಾರ್ಗಸೂಚಿಯಂತೆ ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್ ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯವಿರುವುದಿಲ್ಲ ಎಂದು ತಿಳಿಸಿದೆ.
ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು