BIGG NEWS : ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದ ಗ್ರಾಮೀಣ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. Big news:‌ ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿ ʻಮಾರ್ಗರೆಟ್ ಆಳ್ವಾʼ ನಾಮಪತ್ರ ಸಲ್ಲಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ ಮಾಡಲಾಗಿದೆ, ಶಾಸಕರ ಅನುದಾನದಲ್ಲಿ ವಾಹನ ಕೊಡಿಸಲು ಚಿಂತನ ಮಾಡಲಾಗಿದೆ. ಮಕ್ಕಳಿಗೆ ಇಂದು ಇಂಗ್ಲಿಷ್ ಭಾಷೆ ಅನಿವಾರ್ಯವಾಗಿದೆ. … Continue reading BIGG NEWS : ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ತೆರೆಯಲು ನಿರ್ಧಾರ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್