ಬೆಂಗಳೂರು : ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ. ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ! ಒಬ್ಬರ ಮೇಲೆ ಒಬ್ಬರಂತೆ ಬಿಜೆಪಿ ನಾಯಕರು ರೌಡಿಗಳ ಸಮರ್ಥನೆಗೆ ಇಳಿದಿರುವಾಗ ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ.ರೌಡಿ ಮೋರ್ಚಾದ ಉದ್ಘಾಟನೆ … Continue reading BIGG NEWS : ಬಿಜೆಪಿ ರೌಡಿ ಮೋರ್ಚಾ ಸೇರಲು ಬೇಡಿಕೆ ಹೆಚ್ಚುತ್ತಿದೆ, ರೌಡಿಗಳಿಗೂ ಬಿಜೆಪಿ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿದೆ : ಕಾಂಗ್ರೆಸ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed