ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಬೆನ್ನಲ್ಲೇ ಡೆಂಗ್ಯೂ ಆತಂಕ ಶುರುವಾಗಿದ್ದು, ಕಳೆದ ತಿಂಗಳಲ್ಲಿ 352 ಮಂದಿಗೆ ಡೆಂಗ್ಯೂ ಜ್ವರ ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 740 ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬೆಂಗಳೂರಿನಲ್ಲಿ ಜನವರಿ 1 ರಿಂದ ಜೂನ್ 17 ರವರೆಗೆ 388 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿತ್ತು. ಆದರೆ ಕಳೆದ ಒಂದೇ ತಿಂಗಳಲ್ಲಿ ಪ್ರಕರಣಗಳ ಸಂಖ್ಯೆಯು 740 ಕ್ಕೆ ಹೆಚ್ಚಳವಾಗಿದೆ. ಏಳು ಸಾವಿರಕ್ಕೂ ಹೆಚ್ಚು ಮಂದಿಯನ್ನು ಶಂಕಿತ ಡೆಂಗ್ಯೂ … Continue reading BIGG NEWS : ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ʼಡೆಂಗ್ಯೂʼ ಹಾವಳಿ : ಒಂದೇ ತಿಂಗಳಲ್ಲಿ 350 ಕ್ಕೂ ಹೆಚ್ಚು ಮಂದಿಗೆ ಸೋಂಕು!
Copy and paste this URL into your WordPress site to embed
Copy and paste this code into your site to embed