BIGG NEWS : ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಡೆಂಗ್ಯೂ ಆತಂಕ : 207 ಪ್ರಕರಣಗಳು ಪತ್ತೆ!

ಬೆಳಗಾವಿ:ಕೋವಿಡ್‌ ನಿಂದ ಜನರು ಹಬ್ಬಗಳನ್ನ ಸರಳವಾಗಿ ಆಚರಿಸಿದ್ದರು. ಆದರೆ ಈ ಬಾರಿ ಕೊರೊನಾ ಕಡಿಮೆಯಾಗಿದ್ದರಿಂದ ಹಬ್ಬಗಳನ್ನ ಜೋರಾಗಿ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ದಸರಾ ಸಂಭ್ರಮದಲ್ಲಿದ್ದ ಜನರಿಗೆ ಡೆಂಘೀ ದಾಂಗುಡಿ ಆತಂಕ ಸೃಷ್ಟಿಸಿದೆ. BIG NEWS : ಟಿಆರ್​ಎಸ್ ಬದಲಿಗೆ ‘ಭಾರತ್ ರಾಷ್ಟ್ರ ಸಮಿತಿ’ಯೆಂದು ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್ | Bharat Rashtra Samithi ಹೌದು ಬೆಳಗಾವಿಯ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಳಗಾವಿಯಲ್ಲಿ ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್‌ವರೆಗೆ 207 ಡೆಂಘೀ ಪ್ರಕರಣಗಳು … Continue reading BIGG NEWS : ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಡೆಂಗ್ಯೂ ಆತಂಕ : 207 ಪ್ರಕರಣಗಳು ಪತ್ತೆ!