BIGG NEWS : ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ : 7 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ!

ಬೆಂಗಳೂರು : ಕೊರೊನಾ ವೈರಸ್ ಬೆನ್ನಲ್ಲೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು,  ಕಳೆದ 2 ವಾರಗಳಲ್ಲಿ  250 ಕ್ಕೂಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,024 ಕ್ಕೆ ಏರಿಕೆಯಾಗಿದೆ. ಕೇದಾರನಾಥ ಹೆಲಿಕಾಪ್ಟರ್ ಪತನ: ಘಟನೆಗೂ ಮುನ್ನ ಪತ್ನಿಗೆ ಫೋನ್ ಕರೆ ಮಾಡಿ ಮಾತನಾಡಿದ್ದ ಪೈಲಟ್‌ | Kedarnath Chopper Crash ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅಕ್ಟೋಬರ್ ತಿಂಗಳ ಮೊದಲ ಎರಡು ವಾರಗಳಲ್ಲಿ 250 ಕ್ಕೂ … Continue reading BIGG NEWS : ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ : 7 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ!