ಬೆಂಗಳೂರು : ನಮ್ಮದು ವೈವಿಧ್ಯತೆಯ ದೇಶ. ಇಲ್ಲಿ ಎಲ್ಲರಿಗೂ ಸಾಮಾಜಿಕವಾಗಿ ಒಂದೇ ಮೌಲ್ಯ ಸಿಗಬೇಕು. ಆರ್ಥಿಕ, ಸಾಮಾಜಿಕ ಪ್ರಭುತ್ವ ಸಿಗಬೇಕು. ಯಾರು ಅಸಮಾನತೆ ಇದೆ ಅವರು ತಿರುಗಿ ಬೀಳ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
BIGG BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ; ಹೆಚ್ಚಿದ ಆತಂಕ
ಇಂದು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇಸಿ ಮಾತನಾಡಿದ ಅವರು, ಸಂವಿಧಾನ, ಸಮಾನತೆ, ಭ್ರಾತೃತ್ವ ಎಲ್ಲವನ್ನೂ ನಾವು ಒಪ್ಪಿಕೊಂಡಿದ್ದೇವೆ. ಇಂದು ಪ್ರಜಾಪ್ರಭುತ್ವ, ಸಂವಿಧಾನ ಎರಡನ್ನೂ ಉಳಿಸುವ ಕೆಲಸ ಆಗಬೇಕಿದೆ. ಆಗ ಮಾತ್ರ ನಮಗೆ ನ್ಯಾಯ ಸಿಗುವುದು ಎಂದು ಹೇಳಿದ್ದಾರೆ.
BIGG NEWS : ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಹಾಲಪ್ಪ ಆಚಾರ
ಸ್ವಾತಂತ್ರ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳನ್ನು ಸಂವಿಧಾನದ ಮೂಲಕ ಘೋಷಿಸಿಕೊಂಡಿದ್ದರೂ ಅದು ಎಲ್ಲರಿಗೂ ಸಿಕ್ಕಿಲ್ಲ. ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಈ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ & ಆರ್ಥಿಕ ಪ್ರಜಾಪ್ರಭುತ್ವವನ್ನಾಗಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಸ್ವಾತಂತ್ರ್ಯ, ಸಮಾನತೆ, ಭಾತೃತ್ವ, ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳನ್ನು ಸಂವಿಧಾನದ ಮೂಲಕ ಘೋಷಿಸಿಕೊಂಡಿದ್ದರೂ ಅದು ಎಲ್ಲರಿಗೂ ಸಿಕ್ಕಿಲ್ಲ. ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭದಲ್ಲಿ ಈ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.
ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ & ಆರ್ಥಿಕ ಪ್ರಜಾಪ್ರಭುತ್ವವನ್ನಾಗಿಸುವುದು ನಮ್ಮ ಕರ್ತವ್ಯ. pic.twitter.com/PjBAZ02R5o— Siddaramaiah (@siddaramaiah) August 14, 2022