BIGG NEWS : ರಾಜ್ಯದಲ್ಲಿ ಮತ್ತೆ ಶುರುವಾಯ್ತು `ಧರ್ಮ ದಂಗಲ್’ : ದೀಪಾವಳಿ ಹಬ್ಬಕ್ಕೂ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ

ಬೆಂಗಳೂರು : ರಾಜ್ಯದಲ್ಲಿ ಮತ್ತೊಮ್ಮೆ ಧರ್ಮ ದಂಗಲ್ ಶುರುವಾಗಿದ್ದು, ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ. BIG NEWS : ರಷ್ಯಾ-ಉಕ್ರೇನ್ ಸಂಘರ್ಷವು 4 ಮಿಲಿಯನ್ ಮಕ್ಕಳನ್ನು ಬಡತನದ ಕೂಪಕ್ಕೆ ತಳ್ಳಿದೆ: UNICEF ಬೆಂಗಳೂರಿನಲ್ಲಿ ಮಹಾ ಸಭೆ ನಡೆಸಿರುವ ಹಿಂದೂ ಸಂಘಟನೆಗಳು ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ. ಹಲಾಲ್ … Continue reading BIGG NEWS : ರಾಜ್ಯದಲ್ಲಿ ಮತ್ತೆ ಶುರುವಾಯ್ತು `ಧರ್ಮ ದಂಗಲ್’ : ದೀಪಾವಳಿ ಹಬ್ಬಕ್ಕೂ `ಹಲಾಲ್’ ಉತ್ಪನ್ನ ಬಹಿಷ್ಕಾರಕ್ಕೆ ಕರೆ