BIGG NEWS : ಕಲ್ಯಾಣ ಕರ್ನಾಟಕ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ವಿತರಣೆ

ಕೊಪ್ಪಳ : ಬಾಳೆಹಣ್ಣಿನ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ನೀಡಲು ಸೂಚನೆ ನೀಡಲಾಗಿದೆ. BIGG NEWS : ಈ ಬಾರಿಯೂ ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ! ಕಲ್ಯಾಣ ಕರ್ನಾಟಕದ ಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಹೆಚ್ಚಳಕ್ಕಾಗಿ ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲಾಗಿದೆ. ಆದರೆ ಸದ್ಯ ಮಾರುಕಟ್ಟೆಯಲ್ಲಿ ಬಾಳೆಹಣ್ಣು ದರ ಭಾರೀ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಬಾಳೆಹಣ್ಣು ಬದಲು ಶೇಂಗಾ ಚಿಕ್ಕಿ ನೀಡಲು ನಿರ್ಧರಿಸಲಾಗಿದೆ. ಬಾಳೆಹಣ್ಣು ದರ … Continue reading BIGG NEWS : ಕಲ್ಯಾಣ ಕರ್ನಾಟಕ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಬದಲು ಶೇಂಗಾ ಚಿಕ್ಕಿ ವಿತರಣೆ