BIGG NEWS : ದೀಪಾವಳಿ ಹಬ್ಬಕ್ಕೂ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಹೆಚ್ಚಳ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ದೀಪಾವಳಿ ಹಬ್ಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ದೀಪಾವಳಿ ಹಿನ್ನೆಲೆಯಲ್ಲಿ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. BIGG NEWS: ಪಾಕಿಸ್ತಾನ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ವಿರುದ್ಧ ‘ಕೊಲೆ ಯತ್ನ’ ಪ್ರಕರಣ ದಾಖಲು | Ex-Pakistan PM Imran Khan ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. … Continue reading BIGG NEWS : ದೀಪಾವಳಿ ಹಬ್ಬಕ್ಕೂ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಹೆಚ್ಚಳ!