BIGG NEWS : ಡಿಕೆಶಿ ಮಾಡಿರುವ ಆಸ್ತಿ ಮುಂದಿನ 10 ತಲೆಮಾರುಗಳು ಬಂದು ಹೋದರೂ ಕರಗದು : ಬಿಜೆಪಿ ಟ್ವೀಟ್

ಬೆಂಗಳೂರು : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೊನೆಗೂ ಸತ್ಯ ಬಾಯ್ಬಿಟ್ಟಿದ್ದಾರೆ. ರಮೇಶ್ ಕುಮಾರ್ ಅವರೇನೂ ಸಾಮಾನ್ಯ ವಕ್ತಿಯಲ್ಲ, ಸಾಂವಿಧಾನಿಕ ಹುದ್ದೆಯನ್ನು ಎರಡು ಬಾರಿ ನಿಭಾಯಿಸಿದವರು ಸುಳ್ಳು ಹೇಳಲು ಸಾಧ್ಯವೇ?  ಕಾಂಗ್ರೆಸಿಗರು ತಲೆಮಾರಿಗೆ ಆಗುವಷ್ಟು ಅಕ್ರಮ ಸಂಪಾದನೆ ಮಾಡಿ ದೇಶ ಮಾರಿದ್ದು ಸತ್ಯವಲ್ಲವೇ? ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. BREAKING NEWS : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಟ್ರಿಪಲ್ ಜಂಪ್ ಫೈನಲ್‌ಗೆ ಎಂಟ್ರಿ ಕೊಟ್ಟ ʼಮೊದಲ ಭಾರತೀಯ ʼ| Eldhose Paul ಈ ಸಂಬಂಧ ಸರಣಿ ಟ್ವೀಟ್ … Continue reading BIGG NEWS : ಡಿಕೆಶಿ ಮಾಡಿರುವ ಆಸ್ತಿ ಮುಂದಿನ 10 ತಲೆಮಾರುಗಳು ಬಂದು ಹೋದರೂ ಕರಗದು : ಬಿಜೆಪಿ ಟ್ವೀಟ್