ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಲು ಅಮೃತ ಮಹೋತ್ಸವವನ್ನು ಆಚರಿಸಲು ನಿರ್ಧರಿಸಿದ್ದಾರೆ. ಇದೀಗ ಸಿದ್ದರಾಮೋತ್ಸವಕ್ಕೆ ಡಿ.ಕೆ. ಶಿವಕುಮಾರ್ ಬೆಂಬಲಿಗರು ಟಕ್ಕರ್ ನೀಡಿದ್ದು, ಶಿವಕುಮಾರೋತ್ಸವ ಮಾಡುವಂತೆ ಡಿ.ಕೆ. ಶಿವಕುಮಾರ್ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ.
Shocking news: 4 ವರ್ಷಗಳ ಹಿಂದೆ ನಿಧನರಾದ ಶಾಸಕನಿಗೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ!
ಶಿವಕುಮಾರೋತ್ಸವ ಮಾಡುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಯೋಜಕ ಜಿ.ಸಿ. ರಾಜು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯರ 75 ನೇ ಅಮೃತ ಸಮಿತಿಯಿಂದ ಕಾರ್ಯಕ್ರಮ ನಡೆಯುತ್ತಿದ್ದು, ಅದೇ ಸಮಿತಿಯಿಂದ ಶಿವಕುಮಾರೋತ್ಸವ ಆಯೋಜಿಸುವಂತೆ ಒತ್ತಾಯ ಕೇಳಿಬಂದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಡೆಯುವ ಸಿದ್ದರಾಮೋತ್ಸವದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
BIGG BREAKING NEWS : ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,906 ಕೇಸ್ ಪತ್ತೆ