BIGG NEWS : `BJP’ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ. BIGG BREAKING NEWS : ಮಂಡ್ಯ ಜಿಲ್ಲೆಯ ರೈತರಿಗೆ ಸಿಹಿಸುದ್ದಿ : ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ಮುಹೂರ್ತ ಫಿಕ್ಸ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈಬಗ್ಗೆ ಚರ್ಚೆಯೇ ಆಗಿಲ್ಲ. … Continue reading BIGG NEWS : `BJP’ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?