ದಾವಣಗೆರೆ : ರಾಜ್ಯ ಸಚಿವ ಸಂಪುಟ ವಿಸ್ತರಣೆ (Cabinet expansion) ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Former CM B.S. Yediyurappa) ಪ್ರತಿಕ್ರಿಯೆ ನೀಡಿದ್ದು, ಸಂಪುಟ ವಿಸ್ತರಣೆ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.
Covid19 Karnataka Case: ರಾಜ್ಯದಲ್ಲಿ ಕಳೆದ 2 ವಾರಗಳಿಂದ ಹೆಚ್ಚಾದ ಕೊರೋನಾ: 3ನೇ ಅಲೆ ಆರಂಭ.?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಂಪುಟ ವಿಸ್ತರಣೆ ಕುರಿತಂತೆ ನಾನು ಯಾವುದೇ ಸಲಹೆ ಕೊಟ್ಟಿಲ್ಲ. ತಮ್ಮ ಪುತ್ರ ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ಕೇಳುವ ಪ್ರಶ್ನೆಯೇ ಇಲ್ಲ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮದ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.
MLC Election: ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯವಿಲ್ಲ: ಜೆಡಿಎಸ್ ಗೆ ಟಾಂಗ್ ಕೊಟ್ಟ ಬಿಜೆಪಿ ಸಂಸದ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರ ಸರ್ಕಾರದ ನಾಯಕರೇ ನಿರ್ಧರಿಸಲಿದ್ದು, ಈ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ.
Jobs Alert: BHEL recruitment: 16 ಇಂಜಿನಿಯರ್, ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ