BIGG NEWS : ಪೈಪೋಟಿಯ ಮೇಲೆ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿರುವುದೇ ಡಬಲ್ ಇಂಜಿನ್ ಸರ್ಕಾರಗಳ ಸಾಧನೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು : ಪೈಪೋಟಿಯ ಮೇಲೆ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿರುವುದೇ ಡಬಲ್ ಇಂಜಿನ್ ಸರ್ಕಾರಗಳ ಸಾಧನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. BREAKING NEWS : ʻಬೆಂಗಳೂರಿನಲ್ಲಿ ಟೋಯಿಂಗ್‌ ಅಗತ್ಯವಿದೆʼ : ಪೊಲೀಸ್‌ ಕಮಿಷನರ್‌ ಪ್ರತಾಪ್‌ ರೆಡ್ಡಿ ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸ್ವರ್ಗವನ್ನೇ ಧರೆಗೆ ಇಳಿಸುತ್ತೇವೆ, ಡಬಲ್ ಇಂಜಿನ್ ನಂತೆ ಕೆಲಸ ಮಾಡುತ್ತೇವೆ ಎಂದು ಹೇಳಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಆದರೆ ಕೇಂದ್ರದಲ್ಲಿ … Continue reading BIGG NEWS : ಪೈಪೋಟಿಯ ಮೇಲೆ ದೇಶದ ಸಂಪತ್ತನ್ನು ಮಾರಾಟ ಮಾಡುತ್ತಿರುವುದೇ ಡಬಲ್ ಇಂಜಿನ್ ಸರ್ಕಾರಗಳ ಸಾಧನೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ