ಬೆಂಗಳೂರು : ದಸರಾ ಮತ್ತು ಆಯುಧಪೂಜೆ ಹಿನ್ನೆಲೆ ಹೂವು,ಹಣ್ಣು, ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು,ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ.
SHOCKING NEWS: ಗಾಂಜಾ ಸೇವಿಸಿದ ಅಮಲಿನಲ್ಲಿ 6 ವರ್ಷದ ಬಾಲಕನ ಕತ್ತು ಸೀಳಿ ಕೊಲೆ, ಇಬ್ಬರು ಅರೆಸ್ಟ್
ಆಯುಧ ಪೂಜೆ ಹಿನ್ನೆಲೆಯಲ್ಲಿ ಹೂವಿಗೆ ಭಾರೀ ಬೇಡಿಕೆ ಇದ್ದು, ಹೂ, ಹಣ್ಣು, ಪೂಜೆ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಲ್ಲಿಗೆ ಕೆಜಿಗೆ 1 ಸಾವಿರ ರೂ. ಗಡಿ ದಾಟಿದ್ರೆ, ಸೇವಂತಿಗೆ 500 ರೂ. ವರೆಗೆ ಇದೆ.
BIGG NEWS : ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ : ಸಿಎಂ ಬಸವರಾಜ ಬೊಮ್ಮಾಯಿ
ಕುಂಬಳಕಾಯಿ ಹಾಗೂ ಬಾಳೆ ಕಂಬ ಬೆಲೆ ಕೂಡ ದುಪ್ಪಟ್ಟು ಆಗಿದೆ.ಕುಂಬಳಕಾಯಿ ಕೆ.ಜಿಗೆ 35 ರಿಂದ 40 ರೂ. ಗೆ ಏರಿಕೆ ಆಗಿದೆ. ಕಳೆದ ವಾರ 15 ರೂ. ಇದ್ದ ಕುಂಬಳಕಾಯಿ ದರ ಈ ವಾರ ಎರಡು ಪಟ್ಟು ಏರಿಕೆಯಾಗಿದೆ. ಬಾಳೆ ಕಂಬ ಸಹ ಜೊತೆಗೆ 150 ರೂ. ಆಗಿದೆ.
ಹೂವಿನ ಬೆಲೆ ಕೆಜಿಗೆ ಎಷ್ಟು?
ಮಲ್ಲಿಗೆ ಹೂ – 1000 ಸಾವಿರ ರೂ.
ಚೆಂಡು ಹೂ – 150 ರೂ .
ಕನಕಾಂಬರ – 3 ಸಾವಿರ
ಸೇವಂತಿಗೆ – 300-500 ರೂ.
ಸುಗಂಧರಾಜ – 400 ರೂ.
ಕಾಕಡ – 700-800 ರೂ.