BIGG NEWS : ರಾಜ್ಯದ ಶಾಲೆಗಳಲ್ಲಿ ಮುಂದಿನ ತಿಂಗಳಿನಿಂದ `ಧ್ಯಾನ ಕ್ಲಾಸ್’ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು ; ತೀವ್ರ ವಿರೋಧದ ನಡುವೆಯೂ ಶಾಲೆಗಳಲ್ಲಿ ಧ್ಯಾನ ಕ್ಲಾಸ್ ಜಾರಿಗೊಳಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದ್ದು, ಮುಂದಿನ ತಿಂಗಳಿನಿಂದ ಶಾಲೆಗಳಲ್ಲಿ ಧ್ಯಾನ ಕಲಿಸುವ ಯೋಜನೆ ಜಾರಿಯಾಗಲಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ ನೋಂದಣಿಗೆ ನ.28 ಕೊನೇ ದಿನ ಶಾಲೆಗಳಲ್ಲಿ ಧ್ಯಾನ ಕಲಿಸಲು ಪತಂಜಲಿ ಯೋಗ ಎಕ್ಸ್ ಪರ್ಟ್ ಗಳ ಸಲಹೆ ಪಡೆಯಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಅಲ್ಲದೇ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರ ಸಲಹೆ ಪಡೆಯಲು … Continue reading BIGG NEWS : ರಾಜ್ಯದ ಶಾಲೆಗಳಲ್ಲಿ ಮುಂದಿನ ತಿಂಗಳಿನಿಂದ `ಧ್ಯಾನ ಕ್ಲಾಸ್’ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ