BIGG NEWS : ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಶಿಕ್ಷಣ ಇಲಾಖೆಯು ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಸಮಯದ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, 1-5 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 1 ಗಂಟೆಯಿಂದ 1.45 ರವರೆಗೆ ಬಿಸಿಯೂಟ ವಿತರಿಸಲು ಸೂಚನೆ ನೀಡಿದೆ. BIGG NEWS : ಬೆಂಗಳೂರಿನಲ್ಲಿ ಇಂದಿನಿಂದ ‘G20’ ಶೃಂಗಸಭೆ ಆರಂಭ : ‘ರೆಸಾರ್ಟ್ ರಸ್ತೆ’ಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಶಾಲೆಗಳಲ್ಲಿ ಎಲ್ಲಾ ಮಕ್ಕಳನ್ನು ಒಟ್ಟಿಗೆ ಸಾಲಾಗಿ ನಿಲ್ಲಿಸಿ ಆಹಾರ ವಿತರಿಸುವುದು ಹಾಗೂ ಕಡಿಮೆ ಸಮಯದಲ್ಲಿ ಊಟ ಸ್ವೀಕರಿಸುವುದು, ತಟ್ಟೆ-ಲೋಟ … Continue reading BIGG NEWS : ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ವಿತರಣೆಗೆ ಸಮಯ ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ