BIGG NEWS : ರಾಜ್ಯ ಶಾಲೆಗಳಲ್ಲಿ ನ.26 ರಂದು `ಸಂವಿಧಾನ ದಿನ’ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. Bank Holidays December 2022 : ಇಲ್ಲಿದೆ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು “ಭಾರತ ಸಂವಿಧಾನ’ವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮುಂದುವರೆದು ಉಲ್ಲೇಖಿತ (2)ರಲ್ಲಿ ಭಾರತ ಸರ್ಕಾರದ, ಶಿಕ್ಷಣ … Continue reading BIGG NEWS : ರಾಜ್ಯ ಶಾಲೆಗಳಲ್ಲಿ ನ.26 ರಂದು `ಸಂವಿಧಾನ ದಿನ’ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ