BIGG NEWS : ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಶಿಕ್ಷಕರಿಗೆ ಶಿಕ್ಷಣ ಸಚಿವರಿಂದ ಖಡಕ್ ಎಚ್ಚರಿಕೆ

ಬೆಳಗಾವಿ : ಶಾಲೆಗೆ ಅನಧಿಕೃತವಾಗಿ ಗೃರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದು, ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. Durand Cup Football Tourney: ಫೋಟೋಗೆ ಫೋಸ್‌ ಕೊಡಲು ಕ್ರೀಡಾಪಟುಗಳನ್ನೇ ಪಕ್ಕಕ್ಕೆ ಸರಿಸಿದ ಅತಿಥಿಗಳಿವರು!… ವಿಡಿಯೋ ವೈರಲ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿಯಲ್ಲಿ ತರಗತಿಗೆ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ … Continue reading BIGG NEWS : ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಶಿಕ್ಷಕರಿಗೆ ಶಿಕ್ಷಣ ಸಚಿವರಿಂದ ಖಡಕ್ ಎಚ್ಚರಿಕೆ