BIGG NEWS : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ : ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನ

ಧಾರವಾಡ : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನೀಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್‍ನಲ್ಲಿ www.klwbapps.karnataka.gov.in        ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು … Continue reading BIGG NEWS : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ : ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನ