BIGG NEWS: ಲೋಕಸಭಾ ಚುನಾವಣೆ ಜೊತೆಗೆ ರಾಜ್ಯದ ‘ಸುರಪುರ’ ವಿಧಾನಸಭೆಗೆ ಬೈ ಎಲೆಕ್ಷನ್!
ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಕೂಡ ಬಾಕಿ ಉಳಿದುಕೊಂಡಿದೆ. ಈ ನಡುವೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೀಗಾಗಿ ಈ ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭೆಗೂ ಕೂಡ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಾಜಾ ವೆಂಕಟಪ್ಪ ನಾಯಕ್ ಜಯಭೇರಿ ಬಾರಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ … Continue reading BIGG NEWS: ಲೋಕಸಭಾ ಚುನಾವಣೆ ಜೊತೆಗೆ ರಾಜ್ಯದ ‘ಸುರಪುರ’ ವಿಧಾನಸಭೆಗೆ ಬೈ ಎಲೆಕ್ಷನ್!
Copy and paste this URL into your WordPress site to embed
Copy and paste this code into your site to embed