BIGG NEWS : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission – KRRC) ರಾಜ್ಯದಲ್ಲಿ ವಿದ್ಯುತ್​ ದರಗಳನ್ನು ಹೆಚ್ಚಿಸಲು ಮುಂದಾಗಿದೆ ಎಲ್ಲವು ಅಂದುಕೊಂಡತೆ ಆದ್ರೆ ಇದೇ ಆಕ್ಟೋಬರ್‌ 1ರಿಂದ ನೂತನ ದರಗಳು ಜಾರಿಗೆ ಬರಲಿದೆ. BIG NEWS: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಸಂಪುಟ ವಿಸ್ತರಣೆ- ಸಿಎಂ ಬೊಮ್ಮಾಯಿ ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ … Continue reading BIGG NEWS : ರಾಜ್ಯದ ಜನತೆಗೆ `ಕರೆಂಟ್ ಶಾಕ್’ : ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ