ಮೈಸೂರು : ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದು, ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
BIGG NEWS : ಕೋಲಾರದಲ್ಲಿ ದೇವರನ್ನು ಮುಟ್ಟಿದ್ದಾನೆಂದು ದಲಿತ ಬಾಲಕನ ಕುಟುಂಬಸ್ಥರಿಗೆ 60 ಸಾವಿರ ರೂ. ದಂಡ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದರು.
ಚುನಾವಣಾ ಕೇಂದ್ರಿತ ವಿಧಾನದಿಂದ ನಗರಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ: ಬಿಜೆಪಿ ಮೇಯರ್ಗಳಿಗೆ ಪ್ರಧಾನಿ ಮೋದಿ ಕರೆ
ಬೆಂಗಳೂರಿನಾದ್ಯಂತ ಒತ್ತುವರಿ ತೆರವು ಮಾಡುತ್ತೇವೆ. ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುವುದು ನಿಶ್ಚಿತ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.