BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲೂ ಸ್ಪರ್ಧೆ ಮಾಡುವುದೇ ಬೇಡ : ಮಾಜಿ ಸಚಿವ ಸಂತೋಷ ಲಾಡ್ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಬೇಡ‌. ಅವರು ರಾಜ್ಯಾದ್ಯಂತ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂದು ಮಾಜಿ ಸಚಿವ ಸಂತೋಷ ಲಾಡ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. BREAKING NEWS: ಹೊಸ ದತ್ತಾಂಶ ಸಂರಕ್ಷಣಾ ಮಸೂದೆಯ ಕರಡನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ| new data protection bill ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಇಡೀ ರಾಜ್ಯ ಸುತ್ತ ಬೇಕಾಗಿರುವುದರಿಂದ ಅವರು ಸ್ಪರ್ಧಿಸದಿರುವುದು ಒಳ್ಳೆಯದು. ಅವರು ಯಾವುದೇ ಒಂದು … Continue reading BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲೂ ಸ್ಪರ್ಧೆ ಮಾಡುವುದೇ ಬೇಡ : ಮಾಜಿ ಸಚಿವ ಸಂತೋಷ ಲಾಡ್ ಸ್ಪೋಟಕ ಹೇಳಿಕೆ