BIGG NEWS : ಶಾಸಕ ರೇಣುಕಾಚಾರ್ಯ ವಿರುದ್ಧ ಮತ್ತೊಂದು ಭ್ರಷ್ಟಾಚಾರ ಆರೋಪ ಮಾಡಿದ ಮಾಜಿ ಶಾಸಕ

ದಾವಣಗೆರೆ : ಹೊನ್ನಾಳಿ ಕ್ಷೇತ್ರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಶಾಸಕ ರೇಣುಕಾಚಾರ್ಯ ವಿರುದ್ಧ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಗಂಭೀರ ಆರೋಪ ಮಾಡಿದ್ದಾರೆ. BREAKING NEWS: ಪಿಎಫ್‌ಐ ಪ್ರಕರಣ: ಬೆಳ್ಳಂಬೆಳಗ್ಗೆ ಆಂಧ್ರ ಪ್ರದೇಶ, ತೆಲಂಗಾಣದ 23 ಸ್ಥಳಗಳಲ್ಲಿ ಎನ್‌ಐಎ ದಾಳಿ | NIA raids ಹೊನ್ನಾಳಿ ಕ್ಷೇತ್ರದಲ್ಲಿ ಶಾಸಕ ರೇಣುಕಾಚಾರ್ಯ ಅವರು ಸರ್ಕಾರಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ತಮ್ಮ ಸ್ವಂತ ಜಮೀನಿಗೆ 18 ಲಕ್ಷ ರೂ. ವೆಚ್ಚದಲ್ಲಿ ವಿದ್ಯುತ್ ಲೈನ್ ಹಾಕಿಸಿಕೊಂಡಿದ್ದಾರೆ. ತಮ್ಮ 35 ಎಕರೆ … Continue reading BIGG NEWS : ಶಾಸಕ ರೇಣುಕಾಚಾರ್ಯ ವಿರುದ್ಧ ಮತ್ತೊಂದು ಭ್ರಷ್ಟಾಚಾರ ಆರೋಪ ಮಾಡಿದ ಮಾಜಿ ಶಾಸಕ