BIGG NEWS : ಇನ್ಮುಂದೆ 65 ವರ್ಷ ದಾಟಿದ ಮಾಲೀಕರ ನ್ಯಾಯಬೆಲೆ ಅಂಗಡಿ `ಲೈಸನ್ಸ್’ ರದ್ದು!

ಬೆಂಗಳೂರು : 65 ವರ್ಷ ವಯೋಮಿತಿ ದಾಟಿರುವ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಲು ಮುಂದಾಗಿದೆ ಎನ್ನಲಾಗಿದೆ. BIG NEWS: ʻಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪೆಟ್ರೋಲ್ ಬೆಲೆ ಕಡಿಮೆʼ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಡಿಜಿಟಲೀಕರಣಕ್ಕಾಗಿ 65 ವರ್ಷ ಮೇಲ್ಪಟ್ಟ ರೇಷನ್ ಅಂಗಡಿ ಮಾಲೀಕರ ಪರವಾನಗಿ ರದ್ದು ಮಾಡುವ ಸಂಬಂಧ ಗಂಭೀರ ಪ್ರಯತ್ನಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಆಹಾರ ಇಲಾಖೆಯಲ್ಲಿ … Continue reading BIGG NEWS : ಇನ್ಮುಂದೆ 65 ವರ್ಷ ದಾಟಿದ ಮಾಲೀಕರ ನ್ಯಾಯಬೆಲೆ ಅಂಗಡಿ `ಲೈಸನ್ಸ್’ ರದ್ದು!