BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕ ವ್ಯಕ್ತಿಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಆತ ರಾತ್ರಿ ಅಂಗಡಿ ಕ್ಲೋಸ್‌ … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ : ಗೃಹ ಸಚಿವ ಅರಗಜ್ಞಾನೇಂದ್ರ