BIGG NEWS : ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. Rain In Karnataka : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ … Continue reading BIGG NEWS : ರೈತರೇ ಗಮನಿಸಿ : ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ