BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಹಾವೇರಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ನೊಂದಾಯಿಸಿಕೊಂಡ ರೈತರು 12 ನೇ ಕಂತಿನ ಹಣವನ್ನು ಪಡೆಯಲು ಈ-ಕೆವೈಸಿ ಮಾಡಿಕೊಳ್ಳಲು ಹಾವೇರಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ.ಬಿ.ಹೆಚ್  ಅವರು  ರೈತರ ಭಾಂದವರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.   ಪಿ.ಎಂ.ಕಿಸಾನ್ ಯೋಜನೆಯಡಿ ಫಲಾನುಭವಿಗಳಿಗೆ ವಾರ್ಷಿಕ ಕೇಂದ್ರ ಸರ್ಕಾರದಿಂದ ರೂ.6000/- ಮತ್ತು ರಾಜ್ಯ ಸರ್ಕಾರದಿಂದ ರೂ.4000/-ಗಳಂತೆ ಒಟ್ಟು ವಾರ್ಷಿಕ ರೂ.10,000/- ರೂಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ತಾಲ್ಲೂಕಿನ ಒಟ್ಟು 32,220 ಫಲಾನುಭವಿಗಳಲ್ಲಿ ಈ ವರೆಗೆ … Continue reading BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ