BIGG NEWS : ರೈತರೇ ಗಮನಿಸಿ : `ಬೆಳೆ ಸಮಿಕ್ಷೆ’ಗಾಗಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ದಾಖಲಿಸಿ

ಕೊಪ್ಪಳ : ಬೆಳೆ ಸಮೀಕ್ಷೆಗಾಗಿ ಜಿಲ್ಲೆಯ ರೈತರು ಮೊಬೈಲ್ ಆ್ಯಪ್ ಮೂಲಕ ಮಾಹಿತಿ ದಾಖಲಿಸುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಡಿಸೆಂಬರ್ 15 ರಿಂದ ಹಿಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆ್ಯಪ್ ಮೂಲಕ ವಿವರಗಳನ್ನು ತಾವೇ ಸ್ವತಃ … Continue reading BIGG NEWS : ರೈತರೇ ಗಮನಿಸಿ : `ಬೆಳೆ ಸಮಿಕ್ಷೆ’ಗಾಗಿ ಮೊಬೈಲ್ ಆ್ಯಪ್ ಮೂಲಕ ಮಾಹಿತಿ ದಾಖಲಿಸಿ