BIGG NEWS : ರೈತರೇ ಗಮನಿಸಿ : ಅರ್ಜಿ ಸಲ್ಲಿಸಿದ ಏಳೇ ದಿನದಲ್ಲಿ ಮನೆ ಬಾಗಿಲಿಗೇ ಬರಲಿವೆ ಹಿಸ್ಸಾ, ನಕಾಶೆ, ಪೋಡಿ ದಾಖಲೆಗಳು

ಬೆಂಗಳೂರು : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಭೂಮಿಯ ಮಾಲೀಕರು ಜಮೀನಿನ 11 ಇ ಹಿಸ್ಸಾ, ನಕಾಶೆ, ತತ್ಕಾಲ್ ಪೋಡಿ, ಭೂಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಿದ ಏಳೇ ದಿನಗಳಲ್ಲಿ ದಾಖಲೆಗಳು ಕೈ ಸೇರಲಿವೆ. ದೀಪಾವಳಿಗೂ ಮುನ್ನ ಓಲಾ ದಿವಾಳಿ : 500 ಉದ್ಯೋಗಿಗಳಿಗೆ ಗೇಟ್‌ಪಾಸ್‌ ಹೌದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗಳಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೇ ಸೇವೆ ಕಲ್ಪಿಸಲು ಸ್ವಾವಲಂಬಿ ವೆಬ್ ಸೈಟ್ ಜಾರಿಗೆ ತಂದಿದೆ. ಈ ಮೂಲಕ … Continue reading BIGG NEWS : ರೈತರೇ ಗಮನಿಸಿ : ಅರ್ಜಿ ಸಲ್ಲಿಸಿದ ಏಳೇ ದಿನದಲ್ಲಿ ಮನೆ ಬಾಗಿಲಿಗೇ ಬರಲಿವೆ ಹಿಸ್ಸಾ, ನಕಾಶೆ, ಪೋಡಿ ದಾಖಲೆಗಳು