ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ವರ್ಗಾವಣೆಗಾಗಿ ಆಗಸ್ಟ್-ನವೆಂಬರ್ ಅವಧಿಯ 2022ರ ಜುಲೈ 31 ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Good News : ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ನಾಗರೀಕ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಇ-ಕೆವೈಸಿ ಅನ್ನು ಹಾಗೂ ಓಟಿಪಿ ಆಧಾರಿತ ಇ-ಕೆವೈಸಿಯನ್ನು ಕೇಂದ್ರ ಸರ್ಕಾರದ ಪಿಎಂ-ಕಿಸಾನ್ ಪೋರ್ಟಲ್ನ ಫಾರ್ಮಸ್ ಕಾರ್ನರ್ನಲ್ಲಿ ಮಾಡಿಸಬಹುದಾಗಿದೆ.
ಬ್ಯಾಂಕ್ ಖಾತೆಗೆ ‘ಆಧಾರ್ ಜೋಡಣೆ’ ಸಮಸ್ಯೆಯಿಂದಾಗಿ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ, ‘ಆಧಾರ್ ಜೋಡಣೆ’ ಮಾಡಿಸಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಮಂಗಳಪೇಟೆಗೆ ಮೃತದೇಹ ಶಿಫ್ಟ್